ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿ*ಕ್ಕಿ; ಬಾಲಕ ಮೃತ್ಯು..!!

ಅಂಗಡಿಯಿಂದ ತಿಂಡಿ ತೆಗೆದುಕೊಂಡು ಬರುವ ಸಂದರ್ಭದಲ್ಲಿ ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿ*ಕ್ಕಿ ಹೊಡೆದು ಸಾವನ್ನಪ್ಪಿದ ದಾರುಣ ಘಟನೆ ಡಿಸೆಂಬರ್ 3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ. ಎಂಬವರ ಪುತ್ರ 3 ವರ್ಷದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತಪಟ್ಟ ನತದೃಷ್ಟ ಬಾಲಕ. ಈತ ತನ್ನ ಮನೆಯ ಸಮೀಪದ ರಸ್ತೆಯ ಎದುರಗಡೆ ಇರುವ ಅಂಗಡಿಗೆ ತಿಂಡಿ ತರಲೆಂದು ಹೋಗಿ, ರಸ್ತೆ ದಾಟುತ್ತಿದ್ದ ವೇಳೆ ಈ ದುರಂತ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!