ಜನ ಮನದ ನಾಡಿ ಮಿಡಿತ

Advertisement

ಕಡಬ: ಅಸೌಖ್ಯಕ್ಕೆ ಒಳಗಾಗಿ ಸ್ವಗೃಹದಲ್ಲೇ ನಿಧನರಾದ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ ನಿಧನ

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ ಅವರು ಅಸೌಖ್ಯಕ್ಕೆ ಒಳಗಾಗಿ ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ.

ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಅಧ್ಯಯನ ಮಾಡುತ್ತಿದ್ದ ಚೈತನ್ಯ ಅವರು ಬಿಳಿನೆಲೆ ಮಹಿಳಾ ಭಜನಾ ತಂಡದ ಸಕ್ರಿಯ ಸದಸ್ಯೆಯಾಗಿದ್ರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!