ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎಣ್ಣೆ ಫ್ಯಾಕ್ಟರಿ ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ….!

ಕೊಕ್ಕರ್ಣೆ ಪೇಟೆಯಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದಕ್ಕೆ ಬೆಂಕಿ ತಗಲಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!