ಜನ ಮನದ ನಾಡಿ ಮಿಡಿತ

Advertisement

ಧಾರವಾಡ: ಡಿವೈಡರ್ ಗೆ ಢಿಕ್ಕಿಯಾಗಿ ಹೊತ್ತಿಉರಿದ ಕಾರು; ಇನ್‌ಸ್ಪೆಕ್ಟರ್ ಸಜೀವ ದಹನ!

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದುರಂತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು ಸಾಲಿಮಠ ಅವರು ಗದಗದಲ್ಲಿ ಇರುವ ಮನೆಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ ಐ ಟ್ವೆಂಟಿ ಕಾರ್ ಸಂಪೂರ್ಣ ಸುಟ್ಟು ಕರಕಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಣ್ಣಿಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!