ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ದುರಂ*ತ ಸಾವು!!

 ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಿವಾಹಿತೆ ಸಾ*ವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಭೂಮಿಕಾ ಮೃ*ತ ದುರ್ದೈವಿ. ಭೂಮಿಕಾ ಹಾಸನ ಮೂಲದವರಾಗಿದ್ದು ನಾಲ್ಕು ತಿಂಗಳ ಹಿಂದಷ್ಟೇ ಕೃಷ್ಣಮೂರ್ತಿ ಎಂಬುವವರ ಜೊತೆ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋದ ಬಳಿಕ ಭೂಮಿಕಾ ಸ್ನಾನಕ್ಕೆ ಹೋಗಿದ್ದು ಗ್ಯಾಸ್ ಲೀಕ್ ಆಗಿ ಭೂಮಿಕಾಗೆ ಉಸಿರುಗಟ್ಟಿದೆ, ಈ ಹಿನ್ನಲೆ ಬಾತ್ ರೂಂನಲ್ಲೇ ಕೊನೆಯು*ಸಿರೆಳೆದಿದ್ದಾಳೆ. ಪತಿ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!