ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪಡುಬಿದ್ರಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್ ಮಾಲೀಕ ಮೃ*ತ್ಯು

ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಿಂದ ನಿಧನರಾಗಿದ್ದಾರೆ.

ಡಿ. 10 ರಂದು(ಇಂದು) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಈ ಘಟನೆ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!