ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್ ನಿಧನ

ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ಕಾರ್ಯದರ್ಶಿ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾಗಿದ್ದ ವಿಜಯಾ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಎಂ.ರಾಮಣ್ಣ ರೈ ಅಲ್ಪಕಾಲದ ಅಸೌಖ್ಯದಿಂದ ಬಂಟ್ವಾಳ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತ್ನಿ, ಇಬ್ಬರು ಪುತ್ರಿಯರನ್ನು ಹೊಂದಿದ್ದು, ಮೂಲತಃ ಅಂಬಾಬೀಡು ಮನೆಯವರಾಗಿದ್ದರು. ಪ್ರಸ್ತುತ ಮಾವಂತೂರುಗುತ್ತಿನಲ್ಲಿ ನೆಲೆಸಿದ್ದ ಅವರು, ಬಂಟ್ವಾಳ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾಗಿ, ವಲಯ ನಾಲ್ಕರ ಸಹಾಯಕ ಗವರ್ನರ್, 2023ರಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ರೋಟರಿ ಕ್ಲಬ್‌ನಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಜಯಾ ಬ್ಯಾಂಕ್‌ನಲ್ಲಿ ಸುದೀರ್ಘ ಅವಧಿಯಲ್ಲಿ ವಿವಿಧ ಶಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದು, ಬಂಟ್ವಾಳ ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಸಾಮಾಜಿಕವಾಗಿ ಹಲವು ಸಂಘ, ಸಂಸ್ಥೆಗಳಲ್ಲಿ ರಾಮಣ್ಣ ರೈ ಅವರು ಸಕ್ರಿಯರಾಗಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!