ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಚಾಲಕ ಸ್ಥಳದಲ್ಲೇ ಮೃ*ತ್ಯು..!

ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿ*ಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಸಂಭವಿಸಿದೆ.

ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ನಿಟ್ಟೂರಿನ ರಂಜನ್ ಶೆಟ್ಟಿ ಎಂಬವರ ಮಾಲಕತ್ವದ ಟಿಪ್ಪರ್‌ನ್ನು ಚಾಲಕ ಶ್ರೀಕಾಂತ್, ನಿಟ್ಟೂರಿನಿಂದ ಜೆಲ್ಲಿ ಲೋಡ್‌ಗಾಗಿ ಚಲಾಯಿಸಿಕೊಂಡು ಹೋಗಿದ್ದರು. ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್, ರಸ್ತೆಯ ತಿರುವಿನಲ್ಲಿರುವ ರಸ್ತೆ ಹೊಂಡಕ್ಕೆ ಬಿದ್ದಿದ್ದು, ಇದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್, ರಸ್ತೆಯ ಬಲ ಬದಿಯ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನ ಸೀಟ್‌ನಲ್ಲಿ ಶ್ರೀಕಾಂತ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!