ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತಲ್ವಾರ್ ಹಿಡಿದು ಡಾನ್ಸ್ ಮಾಡಿ ರೀಲ್ಸ್ ಮಾಡಿದ ಆರೋಪಿಗಳ ಬಂಧನ….!

ತಲ್ವಾರ್ ಹಿಡಿದು ಡಾನ್ಸ್ ರೀಲ್ಸ್ ಮಾಡಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳ ಬಂಧನವಾಗಿದೆ.

ಬಂಧಿತರನ್ನು ಬಂದರು ನಿವಾಸಿ ಅಮೀರ್ ಸುಹೇಲ್ ಹಾಗೂ ಉರುಂದಾಡಿಗುಡ್ಡೆ ಕಾವೂರು ನಿವಾಸಿ ಸುರೇಶ ಎಂದು ಹೇಳಲಾಗಿದೆ. ಆರೋಪಿಗಳು ಸಾಮಾಜಿಕ ಜಾಲತಾಣವಾದ ಪೇಸಬುಕ್ ಖಾತೆಯಲ್ಲಿ ಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಮೇಲೆ ವೈಬ್ಸ್ ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಸ್ಟೋರಿಗೆ ಹಾಕಿದ್ದು ಈ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ಅಮೀರ್ ಸುಹೇಲ್ ಹಾಗೂ ಸುರೇಶ ಎಂಬುವವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಈ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!