ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಯುವಕರ ನಡುವೆ ಹೊಡೆದಾಟ -ಓರ್ವ ಸಾವು, ನಾಲ್ವರ ಬಂಧನ….!

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ ಬಳಿ ಸಂಭವಿಸಿದೆ.

ಮೃತನನ್ನು ಪಡುಕರೆ ಸಂತೋಷ್ ಮೊಗವೀರ ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ್ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಬಗೌಡ ಮತ್ತು ಹೆಡ್ ಕಾನ್ಸಬಲ್ ಪ್ರದೀಪ್, ಮತ್ತು ಅಶೋಕ್ ರವರು ಬಂದು ಪರಿಶೀಲಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!