ಜನ ಮನದ ನಾಡಿ ಮಿಡಿತ

Advertisement

ಕೊಪ್ಪಳ: ಬೈಕ್ ಮತ್ತು ಬೊಲೆರೋ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಮೃ*ತ್ಯು

ಬೈಕ್‌ಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ(ಡಿ.17) ರಾತ್ರಿ ನಡೆದಿದೆ.

ರಾಜಾ ಹುಸೇನ್(18), ಅಸೀಫ್(19), ಮತ್ತು ವಾಜಿದ್(19) ಮೃತಪಟ್ಟ ಯುವಕರು. ಶ್ರೀರಾಮನಗರದಿಂದ ಹೊಸಹಳ್ಳಿಗೆ ಮೂವರು ಯುವಕರು ಬೈಕ್‌ನಲ್ಲಿ ಹೋಗುತ್ತಿರುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಡಿಕ್ಕಿಯಾಗಿದ್ದು ಬೊಲೆರೋವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಅಪಘಾತದ ಸಂಭವಿಸಿದ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!