ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಕಾರ್‌ಗೆ ಬೈಕ್ ಢಿಕ್ಕಿ; ಸವಾರರಿಬ್ಬರಿಗೆ ಗಂಭೀರ ಗಾಯ..!

ಕಾರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ನಡೆದಿದೆ.

ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!