ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಪಿಂಪ್ ಗಳ ಬಂಧನ….!

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್‌ಗಳಿಬ್ಬರನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.

ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ, ಮತ್ತು ಕಾಡಿಪಟ್ಣ ನವೀನ್ ಪೂಜಾರಿ ಬಂಧಿತರು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!