ಜನ ಮನದ ನಾಡಿ ಮಿಡಿತ

Advertisement

ಹೋಟೆಲ್‌ನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಂಟ್ವಾಳ : ಹೋಟೆಲ್‌ನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.

ನೆತ್ರಕೆರೆ ನಿವಾಸಿ ಹರೀಶ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಿಗೆ ಗ್ರಾಮದ ನೆತ್ರಕೆರೆ ಹೊಟೇಲ್‌ನಲ್ಲಿ ಪರವಾನಗಿ ಇಲ್ಲದ ಮದ್ಯವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಹೋಟೆಲ್‌ನಲ್ಲಿ ರೂ.4 ಸಾವಿರ ಮೌಲ್ಯದ ರೂ.50. ಮುಖಬೆಲೆಯ ಒರಿಜಿನಲ್ ಚ್ವಾಯಿಸ್ ಎಂದು ಬರೆದಿರುವ 90 mಟ ನ 80 ಸ್ಯಾಚೆಟ್‌ಗಳು ಹಾಗೂ ಮಾರಾಟದ ಬಳಿಕ ಬಂದ ರೂ.1000 ಸಾವಿರವನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!