ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯಾವುದೇ ದಾಖಲೆಗಳಿಲ್ಲದೆ 19 ಕೆಜಿ ಗೋಮಾಂಸ ಸಾಗಟ!

ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬ ವ್ಯಕ್ತಿ ತನ್ನ 11 ವರ್ಷದ ಮಗಳೊಂದಿಗೆ ಸುಮಾರು 19 ಕೆಜಿ ಗೋಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಹೋಗುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮಳಲಿ ನಾರ್ಲಪದವಿ ರಸ್ತೆಯಲ್ಲಿ ಇಬ್ಬರು ಯುವಕರು ಬಂದು ತಡೆದ ಘಟನೆ ನಡೆದಿದೆ.

ಈ ಸಂದರ್ಭ ಸೈಲೆನ್ಸರ್ ತಗುಲಿ ಬಾಲಕಿಯ ಕಾಲು ಸುಟ್ಟುಹೋದ ಘಟನೆ ನಡೆದಿದೆ. ಯುವಕರನ್ನು ಯೆಡಪದವಿನ ನಿವಾಸಿಗಳಾದ ಸುಮಿತ್ ಭಂಡಾರಿ ಮತ್ತು ರಜತ್ ನಾಯಕ್ ಎಂದು ಗುರುತಿಸಲಾಗಿದೆ. ಸತ್ತಾರ್ ಬೈಕ್ ಬಿಟ್ಟು ಓಡಿಹೋಗಿದ್ದು ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಅಕ್ರಮ ಗೋಮಾಂಸ ಸಾಗಣೆ ಮಾಡಿದಕ್ಕೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!