ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೈಕ್ ಹಾಗೂ ಕಾರ್ ಮಧ್ಯೆ ಅಪಘಾತ ; ಬೈಕ್ ಸವಾರ ಮೃ*ತ್ಯು…..!

ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಮೀಪ ನಡೆದ ಬೈಕ್ ಹಾಗೂ ಕಾರ್ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಕುಕ್ಕಾಜೆ ನಿವಾಸಿ ಇಮ್ರಾನ್ ಮೃತಪಟ್ಟವರು. ಅವರು ಟಾಟಾ ಕಂಪನಿಯ ಡಿಶ್ ರಿಪೇರಿ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯ ನಿಮಿತ್ತ ತೆರಳಿದವರು ವಾಪಾಸು ಬಿ.ಸಿ.ರೋಡ್ ಕಡೆ ಬರುತ್ತಿದ್ರು, ಮಂಗಳೂರು ಕಡೆಯಿಂದ ಪೊಲೀಸ್ ಓರ್ವರು ಚಲಾಯಿಸುತ್ತಿದ್ದ ನ್ಯಾನೋ ಕಾರ್ ನಿಯಂತ್ರಣ ತಪ್ಪಿ ಹೆಗ್ಗಡೆಬೆಟ್ಟು ಮನೆ ಬಳಿ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಇಮ್ರಾನ್ ಬೈಕ್ ನಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ತತ್ ಕ್ಷಣ ಸ್ಥಳೀಯರು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಮಾರ್ನಬೈಲ್‌ನವರಾದ ಅವರು ಕುಕ್ಕಾಜೆಯಲ್ಲಿ ಮನೆ ನಿರ್ಮಿಸಿದ್ದರು. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!