ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿ: ಕೊಯಿಲದ ಅತೂರ್‌ನಲ್ಲಿ ಉಪ್ಪಿನಂಗಡಿ ಪಾದಚಾರಿಗೆ ಟೆಂಪೋ ಢಿ*ಕ್ಕಿಯಾಗಿ ಮೃ*ತ್ಯು!

ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟ ಘಟನೆ ಕೊಯಿಲದ ಅತೂರ್‌ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ರು, ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದರು. ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದಾರೆ. ಬಳಿಕ ನಡೆದುಕೊಂಡು ಮದರಂಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ರು ಎನ್ನಲಾಗಿದೆ. ಅಷ್ಟರಲ್ಲಿ ಗೂಡ್ಸ್ ಟೆಂಪೋವೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದೆ. ಅವರನ್ನು ಸ್ಥಳೀಯರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!