ಜನ ಮನದ ನಾಡಿ ಮಿಡಿತ

Advertisement

ಆನೇಕಲ್: ಎರಡು ಸ್ಲೀಪರ್ ಕೋಚ್ ಬಸ್‌ಗಳ ಮದ್ಯೆ ಭೀಕರ ಅಪಘಾತ!

ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಾಘಾತ ಸಂಭವಿಸಿ ಎರಡು ಬಸ್‌ಗಳು ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ನಡೆದಿದೆ.

ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಸ್ಲೀಪರ್ ಬಸ್‌ಗೆ ಹಿಂದೆಯಿಂದ ಬಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡಿದಿದೆ. ಅತೀ ವೇಗವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ಅಪಘಾತದಿಂದ ಎರಡು ಸ್ಲೀಪರ್ ಬಸ್‌ಗಳು ತೀವ್ರವಾಗಿ ಜಖಂಗೊಂಡಿವೆ. ಬಸ್‌ಗಳಲ್ಲಿ ಹಲವರು ಪ್ರಯಾಣಿಸುತ್ತಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!