ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಬೆಂಕಿ ತಗುಲಿ ಹೊತ್ತಿ ಉರಿದ ಬೆಡ್ ರೂಂ; ಉಡುಪು ಸಹಿತ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿ!

ಮೊಬೈಲ್ ಚಾರ್ಜ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಡ್ ರೂಂ ಸಂಪೂರ್ಣ ಹೊತ್ತಿ ಉರಿದ ಘಟನೆ ಉಳಿಯತ್ತಡ್ಕ ಭಗವತಿ ನಗರದಲ್ಲಿ ನಡೆದಿದೆ.

ಚಿತ್ರ ಕುಮಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಕಾಸರಗೋಡಿನಿಂದ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕೋಣೆಯಲ್ಲಿದ್ದ ಕಪಾಟು, ಮೇಜು, ಮಂಚ, ಹಾಸಿಗೆ, ಉಡುಪು ಸಹಿತ ಬೆಲೆ ಬಾಳುವ ವಸ್ತುಗಳು ಹೊತ್ತಿ ಉರಿದಿವೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!