ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: 55.48 ಗ್ರಾಂ ಎಂಡಿಎಂಎ ಸಹಿತ ಉಮ್ಮರ್ ಶರೀಪ್‌ನ ಬಂಧನ……!

55.48 ಗ್ರಾಂ ಎಂಡಿಎಂಎ ಸಹಿತ ಉಮ್ಮರ್ ಶರೀಪ್ ಎಂಬಾತನ್ನು ಬಂಧಿಸಲಾಗಿದೆ.

ಈತ ದೇರಳಕಟ್ಟೆ ನಿವಾಸಿ. ಆರೋಪಿ ಉಮ್ಮರ್ ಶರೀಫ್ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ ಎಂ.ಎ. ಕಾಂಪ್ಲೇಕ್ಸ್ ಸಮೀಪ ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಅನುಮಾನಾಸ್ಪದವಾಗಿ ಕುಳಿತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ಕು ಸಿಗರೇಟ್ ಪ್ಯಾಕೆಟ್‌ಗಳೊಳಗೆ ಎಂಟು ಪ್ಲಾಸ್ಟಿಕ್ ಕವರ್‌ಗಳಲ್ಲಿ ಸಂಗ್ರಹಿಸಿದ್ದ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಒಟ್ಟು ತೂಕ 55.48 ಗ್ರಾಂ ಆಗಿರುತ್ತದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ರೂ.5,54,800/- ಎಂದು ಅಂದಾಜಿಸಲಾಗಿದೆ. ವಿಚಾರಣೆಯಲ್ಲಿ, ಈ ಮಾದಕ ವಸ್ತುವನ್ನು ಸುನ್ನತ್ ಕೆರೆ ನಿವಾಸಿ ನೌಷಾದ್ ಎಂಬಾತ ನೀಡಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!