ಜನ ಮನದ ನಾಡಿ ಮಿಡಿತ

Advertisement

ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುತೇಶ್ ಅವರು ಉಪ್ಪಿನಂಗಡಿ ಪೋಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಎಸ್.ಐ.ಆಗಿ ವರ್ಗಾವಣೆ.

 

ಬಂಟ್ವಾಳ : ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುತೇಶ್ ಅವರನ್ನು ಉಪ್ಪಿನಂಗಡಿ ಪೋಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಎಸ್.ಐ.ಆಗಿ ವರ್ಗಾವಣೆ ಮಾಡಲಾಗಿದೆ.

 

ಕಳೆದ ಎರಡುವರೆ ವರ್ಷಗಳ ಕಾಲ ಬಂಟ್ವಾಳ ಟ್ರಾಫಿಕ್ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ ಅವರು ಈ ಹಿಂದೆ ಪುತ್ತೂರು, ಪುಂಜಾಲಕಟ್ಟೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪೋಲೀಸ್ ಠಾಣೆಗಳಲ್ಲಿ ಎಸ್.ಐ.ಆಗಿ ಸೇವೆ ಸಲ್ಲಿಸಿದ ಅನುಭವಿ ಅಧಿಕಾರಿಯಾಗಿದ್ದಾರೆ. ಉಪ್ಪಿನಂಗಡಿ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಅವಿನಾಶ್ ಅವರು ಕೊಳ್ಳೇಗಾಲ ಅರಣ್ಯ ಇಲಾಖೆಯ ಸಂಚಾರಿ ದಳಕ್ಕೆ ವರ್ಗಾವಣೆಗೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯ ಖಾಲಿಯಾಗಿದ್ದ ಎಸ್.ಐ.ಸ್ಥಾನಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಅವರನ್ನು ನೇಮಕ ಮಾಡಿದ್ದಾ,ರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!