ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಳಿ ಬೈಕ್ ಸ್ಕಿಡ್ ಆದ ಪರಿಣಾಮ ನವವಿವಾಹಿತ ಯುವಕನೋರ್ವ ಮೃ*ತ್ಯು!

ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರ ಸುಧಾ ಫರ್ನಿಚರ್ ಬಳಿ ಸಂಭವಿಸಿದೆ.

ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ ಮೃತ ದುರ್ದೈವಿ. ಇವರು ತನ್ನ ಬೈಕ್‌ನಲ್ಲಿ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದೂವರೇ ವರ್ಷದ ಹಿಂದೆಯಷ್ಟೇ ಯುವತಿಯೊರ್ವಳನ್ನು ಪ್ರೀತಿಸಿ ಮದುವೆ ಆಗಿದ್ರು. ಆದರೆ ನಡೆದ ದುರ್ಘಟನೆಯಲ್ಲಿ ಇಡೀ ಕುಟುಂಬ ಶೋಕದಲ್ಲಿ ಮುಳುಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!