ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಟೆಂಪೋ ವಾಹನವೊಂದು ಅನಿಲ ಸಾಗಾಟದ ಟ್ಯಾಂಕರ್‌ಗೆ ಡಿ*ಕ್ಕಿ….!

ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ವಾಹನವೊಂದು ಅನಿಲ ಸಾಗಾಟದ ಟ್ಯಾಂಕರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಕಲ್ಲಡ್ಕ ಫ್ಲೈ ಓವರ್‌ನಲ್ಲಿ ಅತಿವೇಗದಿಂದ ಬಂದ ಟೆಂಪೋ ವಾಹನ ಸಮುದ್ರ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಚಾಲಕನ ಕೈ ವಾಹನಗಳ ನಡುವೆ ಸಿಲುಕಿಕೊಂಡಿದೆ. ಗ್ಯಾಸ್ ಟ್ಯಾಂಕರ್‌ಗೆ ವಾಹನ ಡಿಕ್ಕಿಯಾಗಿದ್ದರಿಂದ, ಅನಿಲ ಸೋರಿಕೆಯ ಭಯದಿಂದ ಯಾರೂ ವಾಹನಗಳ ಮೇಲೆ ಒತ್ತಡ ಹಾಕಿಲ್ಲ.

ಸುದ್ದಿ ತಿಳಿದ ಪೊಲೀಸ್ 112 ವಾಹನದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಚಾಲಕನನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರಿಹಾರ ಕಾರ್ಯಾಚರಣೆಗೆ ನೆರವಾಗಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!