ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪುತ್ತೂರು: ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರಿನ ಯುವಕ ಅದೀಶ್ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ!

ಆಂದ್ರಪ್ರದೇಶದಲ್ಲಿ ಜನವರಿ 15 ರಂದು ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದು, ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಆಗಿದ್ದು, ತನ್ನ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಮಂಗಳೂರಿನ ಶಕ್ತಿ ಕಾಲೇಜ್‌ನಲ್ಲಿ, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿಯೂ ಮತ್ತು ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರೈಸಿದ ವಿದ್ಯಾರ್ಥಿಯಾಗಿದ್ದಾರೆ.

ಕೋಡಿಂಬಾಡಿ ಬರೆಮೇಲು ದಿನೇಶ್ ಶೆಟ್ಟಿ ಮತ್ತು ಕೆದಂಬಾಡಿಗುತ್ತು ಶ್ರೀಮತಿ ಆಶಾ ದಿನೇಶ್ ಶೆಟ್ಟಿ ದಂಪತಿಯ ಸುಪುತ್ರನಾಗಿರುವ ಇವರು ಪ್ರಸ್ತುತ ಕುಂಬ್ರ ಬಡೆಕ್ಕೋಡಿ ನಿವಾಸಿಯಾಗಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!