ಜನ ಮನದ ನಾಡಿ ಮಿಡಿತ

Advertisement

ಹಾವಿಗೆ ಮುತ್ತು ಕೊಡಲು ಹೋಗಿ ತುಟಿ ಕಚ್ಚಿಸಿಕೊಂಡ ಉರಗ ರಕ್ಷಕ!

ವ್ಯಕ್ತಿಯೊಬ್ಬ ಹಾವಿಗೆ ಮುತ್ತಿಡಲು ಹೋಗಿ ತುಟಿಯನ್ನೇ ಕಚ್ಚಿಸಿಕೊಂಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಉರಗ ಪ್ರೇಮಿ ಎಂದು ಗುರುತಿಸಿಕೊಂಡಿದ್ದ ಯುವಕನೊಬ್ಬ ತಾನು ರಕ್ಷಿಸಿದ ಹಾವಿಗೆ ಸಾರ್ವಜನಿಕರ ಮುಂದೆ ಮುತ್ತು ಕೊಡಲು ಪ್ರಯತ್ನಿಸಿದ್ದಾನೆ. ಆತ ಹಾವಿಗೆ ಮುತ್ತಿಡಲು ಮುಂದಾದಗ ಹಾವು ಆತನ ತುಟಿಯನ್ನು ದಿಢೀರನೇ ಕಚ್ಚಿದೆ. ವೀಡಿಯೋದಲ್ಲಿ ಹಾವಿನ ಹಲ್ಲುಗಳು ಆತನ ತುಟಿಯಲ್ಲಿ ಆಳವಾಗಿ ಹಿಡಿದಿರುವುದನ್ನು ಕಾಣಬಹುದಾಗಿದೆ. ಬಳಿಕ ಗಾಬರಿಗೊಂಡ ಆತ ಹಾವನ್ನು ತುಟಿಯಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!