ಜನ ಮನದ ನಾಡಿ ಮಿಡಿತ

Advertisement

ದೇವನಹಳ್ಳಿ: ಭೀಕರ ಅಪಘಾತಕ್ಕೆ ಮೃತಪಟ್ಟ ಕಾಲೇಜು ವಿದ್ಯಾರ್ಥಿಗಳು!

ಬೈಕ್ ಮತ್ತು ಟಿಪ್ಪರ್ ನಡುವೆ ಭೀ*ಕರ ಅಪ*ಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸಾ*ವನ್ನಪ್ಪಿರುವ ಘಟನೆ ದೇವನಹಳ್ಳಿಯ ಬೈಚಾಪುರ ಬೆಟ್ಟಕೋಟೆ ಮಾರ್ಗದಲ್ಲಿ ಸಂಭವಿಸಿದೆ.


ಮೃ*ತಪಟ್ಟ ವಿದ್ಯಾರ್ಥಿಗಳು ಹುಣಸಮಾರೇನಹಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಡಿವೈಡರ್ ಗೆ ಡಿ*ಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಡಿ*ಕ್ಕಿಯಾಗಿದೆ. ಪರಿಣಾಮ ಮೂವರೂ ಸ್ಥಳದಲ್ಲೇ ಕೊನೆಯು*ಸಿರೆಳೆದಿದ್ದಾರೆ. ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!