ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಮೃತಪಟ್ಟ ಕೃಷ್ಣಮೃಗ!

ಪಿಲಿಕುಳ ನಿಸರ್ಗಧಾಮದಲ್ಲಿ ಜನವರಿ 20 ರಂದು ರಾತ್ರಿ ಎರಡು ವರ್ಷದ ಗಂಡು ಕೃಷ್ಣ ಮೃಗವೊಂದು ಮೃತಪಟ್ಟಿದೆ.

ಈ ಬಗ್ಗೆ ಜನವರಿ 21 ರಂದು ಪೋಸ್ಟ್ ಮಾರ್ಟಮ್ ನಡೆಸಲಾಗಿದ್ದು, ಮಾದರಿಯನ್ನು ಪಶು ಇಲಾಖೆಯ ಬೆಂಗಳೂರು ಕಚೇರಿಗೆ ಕಳುಹಿಸಲಾಗಿದೆ.

ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ ಎಂದು ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಅರುಣ್ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!