ಜನ ಮನದ ನಾಡಿ ಮಿಡಿತ

Advertisement

ಕಡಬ ತಹಶೀಲ್ದಾರ್ ರಮೇಶ್ ಬಾಬು ವರ್ಗಾವಣೆ


ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒಟ್ಟು ಎಂಭತ್ತ ನಾಲ್ಕು ತಹಸೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಆದರೆ ಕಡಬಕ್ಕೆ ಹೊಸ ತಹಶೀಲ್ದಾರರನ್ನು ಸೂಚಿಸಿಲ್ಲ. ತಹಸೀಲ್ದಾರ್‌ ಗ್ರೇಡ್-೧ ಮತ್ತು ತಹಸೀಲ್ದಾರ್‌ ಗ್ರೇಡ್-೨ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಸೂಚಿಸಿದ ಸ್ಥಳಕ್ಕೆ ವರ್ಗಾಯಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್. ಸುಶೀಲ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!