ಜನ ಮನದ ನಾಡಿ ಮಿಡಿತ

Advertisement

ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು…!

ಉಡುಪಿ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ.


ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಿಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಸ್ಸೆಸ್, ಸುಮಾರು 2.5 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲಸ್, 15 ಪವನ್ ತೂಕದ ಬಂಗಾರದ ಬಳೆಗಳು, 3 ಪವನ್ ತೂಕದ ಬಂಗಾರದ ಬ್ರೇಸ್ಟೇಟ್, 1 ಪವನ್ ತೂಕದ ಚಿನ್ನದ ಉಂಗುರ, 3 ಪವನ್ ತೂಕದ ಚಿನ್ನದ ಉಂಗುರಗಳು ಸಹಿತ ಮುತ್ತಿನ ಮಣಿಯ ಚಿನ್ನದ ಸರ, ಸಣ್ಣ ಚಿನ್ನದ ಸರಗಳು, ಕಿವಿಯೋಲೆ ಸೇರಿದಂತೆ ಒಟ್ಟು 70 ಪವನ್ ತೂಕದ 48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50000 ರೂ. ಮೌಲ್ಯದ ರಾಡೋ ವಾಚನ್ನು ಕಳವುಗೈದಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!