ಜನ ಮನದ ನಾಡಿ ಮಿಡಿತ

Advertisement

ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ಗಳನ್ನು ಹಂಚಿಕೊಂಡ  ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ….!

ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ಗಳನ್ನು ಹಂಚಿಕೊಂಡ  ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯ ವ್ಯವಸ್ಥಾಪಕ, ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ನಿವಾಸಿ ಸಂತೋಷ ಕುಮಾರ್ ಶೆಟ್ಟಿ ಹಾಗೂ ಕಲ್ಪತರು ಇಂಡಸ್ಟ್ರೀಸ್ ಮಾಲೀಕ, ಕೋಟೇಶ್ವರ ಹಾಲಾಡಿ ರೋಡ್‌ನ ಕೆ.ನಾಗರಾಜ ಬಂಧಿತ ಆರೋಪಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!