ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕ ಮೃ*ತ್ಯು….!

ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಅಶೋಕ್ ಆಚಾರ್ಯ ಎಂದು ಗುರುತಿಸಲಾಗಿದೆ. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ. ಪ್ರವಾಸದ ವೇಳೆ ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಮತ್ತು ಬಂಧು ಮಿತ್ರರು ದುಃಖದಲ್ಲಿ ಮುಳುಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!