ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮನೆಯಲ್ಲಿ ಕುಸಿದುಬಿದ್ದು ಯುವಕ ಮೃ*ತ್ಯು….!

ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.

ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ ಮೃತಪಟ್ಟ ಯುವಕ. ಇವರು 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ರು. ಮನೆಯಲ್ಲಿ ಕುಳಿತಿದ್ದವರು ಒಮ್ಮೇಲೆ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸುಹೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!