ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ ಯುವಕ!

ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು 24ರ ಹರೆಯದ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ನಿಧನಹೊಂದಿದ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ ಅವರ ಮೂವರು ಪುತ್ರರಲ್ಲಿ ಎರಡನೇಯವರಾದ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನರಾಗಿರುವ ಯುವಕ. ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಸಿದ್ದಕಟ್ಟೆಯ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ಪ್ರಶಾಂತ್ ಆಚಾರ್ಯ ಸಾವನ್ನಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಹಿಂದೂಸಂಘಟನೆ ಹಾಗೂ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಈತ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!