ಜನ ಮನದ ನಾಡಿ ಮಿಡಿತ

Advertisement

ಮರೀಲ್ ಕೂರ್ನಡ್ಕ ಮಸೀದಿ ಬಳಿ ಭೀಕರ ಬೈಕ್ ಅಫ*ಘಾತ…!

ಮರೀಲ್ ಕೂರ್ನಡ್ಕ ಮಸೀದಿ ಬಳಿ ಬೀಕರ ಬೈಕ್ ಅಫಘಾತವಾದ ಪಾದಚಾರಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರು ತನ್ನ ಮನೆಗೆ ತುರ್ತು ಹೋಗುವ ಸಂದರ್ಭದಲ್ಲಿ ಅಫಘಾತ ಸಂಭವಿಸಿದ ಪಾದಚಾರಿಯನ್ನು ತನ್ನ ಕಾರಿನಲ್ಲಿ ಹಿತ ಆಸ್ಪತ್ರೆಗೆ ಸೇರಿಸಿ ಸಾರ್ವಜನಿಕರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ ಅವರ ಕಾರ್ಯಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!