ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾರ್ಚ್ 1 ರಂದು ಸಹಕಾರಿ ಕ್ಷೇತ್ರದ ಸಂಘಟನೆ ಸಹಕಾರ ಭಾರತಿಯಡಿಯಲ್ಲಿ ಸಹಕಾರಿ ಕ್ರೀಡೋತ್ಸವ..!

ಸಹಕಾರಿ ಕ್ಷೇತ್ರದ ಸಂಘಟನೆ ಸಹಕಾರ ಭಾರತಿಯಡಿಯಲ್ಲಿ ಮಾರ್ಚ್ 1 ರಂದು ಸಹಕಾರಿ ಕ್ರೀಡೋತ್ಸವ 2026 ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಹಕಾರ ಭಾರತಿಯ ಜಿ. ಆರ್. ಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಾದ್ಯಂತದ ಕಾರ್ಯಾಚರಣೆ ನಡೆಸುತ್ತಿರುವ ಸಹಕಾರಿ ಸಂಘಗಳಾದ ಸಹಕಾರಿ ಸಂಘಗಳು, ಹಾಲು ಉತ್ಪಾದಕರ ಸಹಕಾರಿ ಸಂಘ, ರಬ್ಬರ್, ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘ ಸಹಿತ ಇತರೇ ಸಹಕಾರಿ ಕ್ಷೇತ್ರದ ಹೆಚ್ಚಿನ ಸಂಸ್ಥೆಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿವೆ ಎಂದರು. ಈ ಸಂದರ್ಭ ಸಹಕಾರ ಭಾರತಿ ಸಂಘದ ಸದಸ್ಯರಾದ ಬಿ. ಸುಧಾಕರ್ ರೈ ಬೋಳಂತೂರು, ಚರಣ್ ರಾಜ್, ಗಣೇಶ್ ಶಣೈ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!