ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ಸಮೀಪ ಮನೆಯೊಂದರಲ್ಲಿ ಚಿನ್ನಾಭರಣ ಕಳವು..!

ಬಿ.ಸಿ.ರೋಡಿನ ಕೈಕುಂಜೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳರು ಮಧ್ಯರಾತ್ರಿಯಿಂದ ಬೆಳಗಿನ ಅವಧಿಯಲ್ಲಿ ಹಿಂಬದಿ ಬಾಗಿಲನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಮನೆಯ ಒಳಗೆ ಬಂದು ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಒಟ್ಟು ಚಿನ್ನ 61 ಗ್ರಾಂ ಕಳವಾಗಿದೆ ಎಂದು ಮನೆಯೊಡತಿಯ ಮಗಳು ಅನಿಷಾ ಎಂಬವರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.  ಘಟನೆ ಬೆಳಗ್ಗೆ ಗೊತ್ತಾಗಿದ್ದು, ಮನೆಯೆಲ್ಲ ಹುಡುಕಾಡಿದ ಬಳಿಕ ಕಳವಾಗಿರಬಹುದು ಎಂಬ ಶಂಕೆಯಿಂದ ಪೊಲೀಸರಿಗೆ ದೂರು ನೀಡಿದ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!