ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಬೆಂಗಳೂರುನಿಂದ ಪುತ್ತೂರಿಗೆ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ 53 ಸಾವಿರ ರೂ. ಮೌಲ್ಯದ ಸೊತ್ತು ಕಳವು

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬೆಂಗಳೂರುನಿಂದ ಪುತ್ತೂರಿಗೆ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಘಟನೆಯೊಂದು ನಡೆದಿದೆ.

ಸಾಂದರ್ಭಿಕ ಚಿತ್ರ

ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ ದೀಪಿಕಾ ಅವರ ಬ್ಯಾಗ್‌ನಿಂದ ಲ್ಯಾಪ್‌ಟಾಪ್, ಸ್ಯಾಮ್‌ಸಂಗ್ ಕಂಪೆನಿಯ ಮೊಬೈಲ್, ಡೇನಿಯಲ್ ಕ್ಲೀನ್ ಕಂಪೆನಿಯ ವಾಚ್ ಸಹಿತ ಒಟ್ಟು ರೂ.53 ಸಾವಿರ ಮೌಲ್ಯದ ಸೊತ್ತು ಕಳವಾಗಿದೆ. ಬೆಂಗಳೂರಿನ ಟಿಸಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ದೀಪಿಕಾ , ಜು.26ರಂದು ರಾತ್ರಿ ಬೆಂಗಳೂರಿನಿಂದ ಪುತ್ತೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಪುತ್ತೂರಿಗೆ ತಲುಪಿದಾಗ ಬೊಳುವಾರ್ ಎಂಬಲ್ಲಿ ಬ್ಯಾಗ್ ನೋಡಿದಾಗ ಸೊತ್ತುಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!