ಜನ ಮನದ ನಾಡಿ ಮಿಡಿತ

Advertisement

ಟೆಹ್ರಾನ್: ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು ಎಂದ ಇರಾನ್!

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ಅದು ಏನಿದ್ದರೂ ನಮ್ಮ ನಿರ್ಧಾರ ಎಂದು ಇರಾನ್‌ನ ಐಆರ್‌ಜಿಸಿ ಪಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ತಿರುಗೇಟು ನೀಡಿದೆ.

ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂಬ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿದ ಐಆರ್‌ಜಿಸಿ ಪಡೆ, “ಅಮೆರಿಕ ಮತ್ತು ಇಸ್ರೇಲ್ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನೂ ರಫ್ತು ಮಾಡಲು ಇರಾನ್ ಅನುಮತಿಸುವುದಿಲ್ಲ” ಎಂದು ಎಚ್ಚರಿಸಿದೆ. ಇರಾನ್ ಯುದ್ಧವು ಸಾಕಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದ್ದರು. ಇದಾದ ಕೆಲವೇ ಹೊತ್ತಲ್ಲಿ ನಾವು ಸಂಪೂರ್ಣ ಗೆದ್ದಿಲ್ಲ. ಇರಾನ್ ಸಂಪೂರ್ಣವಾಗಿ ಮತ್ತು ನಿರ್ಣಾಯಕವಾಗಿ ಸೋಲುವವರೆಗೂ ಯುದ್ಧ ಮುಂದುವರಿಯುತ್ತದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು. ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಐಆರ್‌ಜಿಸಿ, “ಸಂಘರ್ಷ ಹೇಗೆ ಮತ್ತು ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ವಾಷಿಂಗ್ಟನ್ ಅಲ್ಲ, ಟೆಹ್ರಾನ್ ನಿರ್ಧರಿಸುತ್ತದೆ. ಟ್ರಂಪ್ ಹೇಳಿಕೆ ಅಸಂಬದ್ಧ” ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!