ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಸ್- ಬೈಕ್ ಮಧ್ಯೆ ಅಪ*ಘಾತ; ಯುವಕ ಮೃ*ತ್ಯು….!

ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝೈದ್ ಮೃತ ದುರ್ದೈವಿ. ಅಪಘಾತದ ಬಳಿಕ ಅವರನ್ನು ಉಡುಪಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ನಿಧನರಾಗಿದ್ದಾರೆ. ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದ ಝೈದ್ ಶೀಘ್ರದಲ್ಲೇ ಗಲ್ಫ್ ರಾಷ್ಟ್ರಕ್ಕೆ ಉದ್ಯೋಗಕ್ಕಾಗಿ ತೆರಳಲು ಸಿದ್ಧತೆ ನಡೆಸುತ್ತಿದ್ರು, ಮೃತರು ತಂದೆ-ತಾಯಿ ಹಾಗೂ ಒಬ್ಬ ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!