ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು….!

ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ.

ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಲ್ಮರದ ಕ್ಯಾಟರಿಂಗ್ ಸೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈತ ಅವಿವಾಹಿತನಾಗಿದ್ದು, ಕ್ಯಾಟರಿಂಗ್‌ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿಕೊಟ್ಟು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!