ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ; ಶವ ಪತ್ತೆ..!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕಾಡಬೆಟ್ಟು ನಿವಾಸಿ ಯಶೋಧರ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಯಶೋಧರ ಅವರ ಪತ್ನಿ ಮನೆ ಮಣಿನಾಲ್ಕೂರು ಗ್ರಾಮದ ಅಗರಗಂಡಿಯಾಗಿದ್ದು, ಅವರು ಶುಕ್ರವಾರ ಬೆಳಿಗ್ಗೆ ಸರಪಾಡಿ ಸಮೀಪ ನದಿ ಬದಿಯಲ್ಲಿ ಶರ್ಟ್ ,ಚಪ್ಪಲಿ ಇಟ್ಟು ನೇತ್ರಾವತಿ ನದಿಗೆ ಹಾರಿದ್ದರು. ಮಧ್ಯಾಹ್ನ ವೇಳೆ ನದಿಯಲ್ಲಿ ಸ್ಥಳೀಯರು ಹುಡುಕಾಡಿದ್ದು ಇಂದು ಬೆಳಿಗ್ಗೆ ಸ್ಥಳೀಯ ನಿವಾಸಿ ದೋಣಿ ನಾವಿಕ ಇಸಾಕ್ ಎಂಬವರಿಗೆ ಮೃತದೇಹ ಸಿಕ್ಕಿದೆ. ಹಾಗಾಗಿ ಶವವನ್ನು ನದಿಯ ಬದಿಗೆ ತಂದು ಹಾಕಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!