ಜನ ಮನದ ನಾಡಿ ಮಿಡಿತ

Advertisement

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಸುಟ್ಟು ಹಾಕಿ ಹ*ತ್ಯೆ ಮಾಡಿದ ದುಷ್ಕರ್ಮಿಗಳು…!

ಯುವಕ ನಾಪತ್ತೆಯಾಗಿದ್ದು, ಆತನ ಹುಡುಕಾಟಕ್ಕೆ ಹೋದ ಪೊಲೀಸರಿಗೆ ಬಿಗ್ ಶಾ*ಕ್ ಕಾದಿತ್ತು. ಯಾಕೆಂದರೆ, ಅವರಿಗೆ ಯುವಕನ ಶವವೂ ಸಿಕ್ಕಿಲ್ಲ.

ಮೂಳೆಯೂ ಸಿಕ್ಕಿಲ್ಲ. ದುಷ್ಕರ್ಮಿಗಳು ಸೇರಿ ಯುವಕನನ್ನು ಕೊಂದು, ಮೂಳೆಯೂ ಸಿಗದ ಹಾಗೆ ಸುಟ್ಟು ಹಾಕಿದ್ರು, ಹಾಸನದ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ಘಟನೆ. ವರುಣ್ ಕೆ.ಎಂ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಗಂಡಸಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿತ್ತು. ವರುಣ್ ಸ್ನೇಹಿತ ನೀಡಿದ ಸುಳಿವಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹ*ತ್ಯೆಗೈದಿದ್ದಾರೆ. ಬಳಿಕ ಶವದ ಒಂದು ಮೂಳೆಯೂ ಸಿಗದಂತೆ ಸು*ಟ್ಟು ಹಾಕಿದ್ದಾರೆ. ಹಣಕಾಸು ವಿಚಾರಕ್ಕೆ ಯುವಕನ ಹ*ತ್ಯೆ ನಡೆದಿದೆ ಎನ್ನಲಾಗಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!