ಜನ ಮನದ ನಾಡಿ ಮಿಡಿತ

Advertisement

ಇರಾನ್-ಇಸ್ರೇಲ್ ಯುದ್ಧ; ಪ್ರೀಮಿಯಂ ಪೆಟ್ರೋಲ್ ದರ 2 ರೂ. ಏರಿಕೆ..!

ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂ. ಏರಿಕೆ ಮಾಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಭಾರೀ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಪ್ರತಿ ಲೀಟರ್ ಪ್ರೀಮಿಯಂ ಪೆಟ್ರೋಲ್‌ಗೆ 2 ರೂ. ದರ ಏರಿಕೆ ಮಾಡಲಾಗಿದೆ. ಪ್ರೀಮಿಯಂ ಪೆಟ್ರೋಲ್ ದರ ಮಾತ್ರ ಏರಿಕೆ ಕಂಡಿದ್ದು, ಸಾಮಾನ್ಯ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರೀಮಿಯಂ ಪೆಟ್ರೋಲ್‌ನಲ್ಲಿ ಆಕ್ಟೇನ್ ರೇಟಿಂಗ್ ಹೆಚ್ಚು ಇರುತ್ತದೆ. ಪೆಟ್ರೋಲ್ ಸಾಮಾನ್ಯವಾಗಿ 91 ರ ಆಕ್ಟೇನ್ ರೇಟಿಂಗ್ ಅನ್ನು ಹೊಂದಿದ್ದರೆ ಪ್ರೀಮಿಯಂ ಅಥವಾ ಪವರ್ ಪೆಟ್ರೋಲ್‌ನ ಆಕ್ಟೇನ್ ರೇಟಿಂಗ್ ಸಾಮಾನ್ಯವಾಗಿ 93 ರಿಂದ 97 ಇರುತ್ತದೆ. ಇದರಿಂದ ಪ್ರೀಮಿಯಂ ಪೆಟ್ರೋಲ್ ದರ ಹೆಚ್ಚು.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!