ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಾಳದಲ್ಲಿ ಟಿಪ್ಪರ್ ಮತ್ತು ಸ್ಕೂಟರ್ ಡಿ*ಕ್ಕಿ: ಸವಾರ ಮೃ*ತ್ಯು….!

ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾಳ ಮುಳ್ಳೂರಿನಲ್ಲಿ ನಡೆದಿದೆ.

ನವೀನ್ ಬಜಗೋಳಿ ಮೃತ ದುರ್ದೈವಿ. ನವೀನ್ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದು, ಹಾವು ಹಿಡಿಯುವ ಕೆಲಸವನ್ನು ಮಾಡುತ್ತಿದ್ದರು. ಎಲ್ಲಿಯೋ ಹಾವು ಹಿಡಿದು ಕಾಡಿಗೆ ಬಿಡಲೆಂದು ಹೋಗುತ್ತಿರುವಾಗ ಅವಘಡ ಸಂಭವಿಸಿದೆ. ಪರಿಣಾಮವಾಗಿ ನವೀನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಕೂಟಿಯ ಸಹಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!