ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೆಲಸಕ್ಕೆ ತೆರಳಿದ ಯುವತಿ ಕಾಣೆ; ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…!

ಕೆಲಸಕ್ಕೆಂದು ಮನೆಯಿಂದ ಹೋದ ಯುವತಿಯೊರ್ವಳು ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಳ ಗ್ರಾಮದ ಮುಲಾರಪಟ್ನ ನಿವಾಸಿ ಕಾಣೆಯಾದ ಯುವತಿಯಾಗಿದ್ದಾಳೆ. ಕಂಪ್ಯೂಟರ್ ತರಬೇತಿ ಹೊಂದಿರುವ ಈಕೆ ಬಿಸಿರೋಡಿನಲ್ಲಿರುವ ಬಿಸಿರೋಡು ಒನ್ ಸೈಬರ್ ಸೆಂಟರ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಾ. 24 ರಂದು ಸೈಬರ್‌ಗೆ ಕೆಲಸಕ್ಕೆಂದು ಹೋದವಳು ಮನೆಗೆ ಬರದೆ ಕಾಣೆಯಾಗಿದ್ದಾಳೆ ಎಂದು ಆಕೆಯ ತಾಯಿ ರಝೀಯಾ ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!