ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃ*ತ್ಯು…!

ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ.

ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಪಾಂಗಾಳ ಕಟ್ಟಿಕೆರೆಗೆ ಸಮೀಪಿಸುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಕಾಪು ಪೋಲಿಸ್ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!