ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ನಡೆದಿದೆ.

ಕೆಎಸ್.ಆರ್.ಟಿ.ಸಿ. ಬಸ್, ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ಸಂಭವಿಸಿದೆ. ಮೂರ್ಜೆ ಜಂಕ್ಷನ್‌ನಲ್ಲಿ ಮೂರ್ಜೆ ಕಡೆಯಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾ ಹೆದ್ದಾರಿಗೆ ಎಂಟ್ರಿ ಕೊಡುತ್ತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಬರುತ್ತಿದ್ದ ಬಸ್ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಇದೇ ವೇಳೆ ಬಿಸಿರೋಡು ಕಡೆಯಿಂದ ಬರುತ್ತಿದ್ದ ದ್ವಿಚಕ್ರಗಳು ವಾಹನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳು ಪಲ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸಿ.ಸಿ. ಕ್ಯಾಮಾರದಲ್ಲಿ ಸೆರೆಯಾದ ಅಪಘಾತದ ವಿಡಿಯೋ ಸಾಮಾಜಿಕ ಜಲಾತಾಣದಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!