ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು ನೋಡಿ ತಕ್ಷಣ ಬೆಂಕಿ ನಂದಿಸಲು ಮುಂದಾಗಿದ್ದು ಶಕ್ತಿ ವಿದ್ಯಾ ಸಂಸ್ಥೆಯ ಪೈಯರ್ ಜೆಟ್ಟನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಸಿಸದ್ದಾರೆ.

ಮನೆಯಲ್ಲಿ ಯಾರೂ ಇಲ್ಲದೆ ಇದ್ದಂತಹ ಸಂದರ್ಭದಲ್ಲಿ ಈ ಅವಘಡವು ಸಂಭವಿಸಿದ್ದು, ಶಾಲೆಯ ಸುಮಾರು 50ಕ್ಕೂ ಹೆಚ್ಚಿನ ಸಿಬ್ಬಂದಿ ವರ್ಗದವರು ಈ ಕಾರ್ಯದಲ್ಲಿ ತೊಡಗಿ ಬೆಂಕಿ ನಂದಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.

ಡಾ ಕೆ.ಸಿ ನಾಕ್ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸಿಬ್ಬಂದಿ ವರ್ಗದವರಿಗೆ ಮಾರ್ಗದರ್ಶನವನ್ನು ಮಾಡಿರುತ್ತಾರೆ. ಈ ಕಾರ್ಯಕ್ಕೆ ಶಕ್ತಿನಗರದ ನಿವಾಸಿಗಳು ಶ್ಲಾಘನೆಯನ್ನು ವ್ಯಕ್ತ ಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!