ಜನ ಮನದ ನಾಡಿ ಮಿಡಿತ

Advertisement

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಶಾಂತಿಕುಮಾರಿ ಮೃತಪಟ್ಟ ಯುವತಿ.

ಈ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಆ ಪಾರ್ಟಿ ಎಲ್ಲಿ ನಡೆಯಿತು, ಅಲ್ಲಿಂದ ಆಕೆ ಲಾಡ್ಜ್ ಹೋಗಿದ್ದು ಹೇಗೆ ಪಾರ್ಟಿ ಮುಗಿದ ಮೇಲೆ ಮನೆಗೆ ತೆರಳದೆ ಲಾಡ್ಜ್ಗೆ ಏಕೆ ಹೋದಳು ಎಂಬುದು ಈ ಪ್ರಕರಣದ ಬಹುದೊಡ್ಡ ಪ್ರಶ್ನೆಯಾಗಿದೆ. ಆಕೆ ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು ಆದರೆ, ಅದಾದ ಬಳಿಕ ಮನೆಗೆ ಹೋಗುವ ಬದಲು ಲಾಡ್ಜ್ ಬಳಿ ತೆರಳಲು ಕಾರಣವೇನು ಎಂಬುವುದು ತಿಳಿದು ಬಂದಿಲ್ಲ. ಈ ಸಾ*ವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಕುತೂಹಲಕಾರಿ ಅಂಶಗಳು ಸದ್ಯ ಪೊಲೀಸರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ. ಇನ್ನು ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಕುಟುಂಬಸ್ಥರು ಇದೊಂದು ಪೂರ್ವಯೋಜಿತ ಕೊಲೆಯೆಂದು ಆರೋಪಿಸಿದ್ದಾರೆ. ಸದ್ಯ ಕೆಲವು ಅನುಮಾನಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!