ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲ- ಕ್ಯಾಪ್ಟನ್ ಚೌಟ..!

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ದಿಶಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಜೀವನ್ ಮಿಷನ್ ಹಾಗೂ ಆಯುಷ್ಮಾನ್ ಭಾರತ್ ಯೋಜನೆಗಳ ಜಾರಿಯಲ್ಲಿ ರಾಜ್ಯ ಸರ್ಕಾರ ಅಸಡ್ಡೆ ತೋರಿಸುತ್ತಿದೆ ಎಂದು ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಕುರಿತು ತಪ್ಪು ಮಾಹಿತಿ ನೀಡುವುದರಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, ಇದೇ ರೀತಿಯಲ್ಲಿ ಕೇಂದ್ರದ ಯೋಜನೆಗಳ ಜಾರಿಯಲ್ಲಿಯೂ ಜನರಿಗೆ ಅನ್ಯಾಯವಾಗಬಾರದು ಎಂದು ಎಚ್ಚರಿಸಿದ್ದಾರೆ. ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!